ನೇತ್ರಾವತಿ ನದಿ ಸೇತುವೆ ಮೇಲಿನಿಂದ ಕಸ ಎಸೆಯುತ್ತಿರುವವರಿಗೆ ಜಾಗೃತಿ ಮೂಡಿಸುತ್ತಿರುವ ಯುವ ಪಡೆ
ಈ ಕುರಿತು ಸಂದರ್ಶನದಲ್ಲಿ ಭಾಗವಹಿಸುವವರು ಹಸಿರುದಳದ ಸಂಚಾಲಕರಾದ ನಾಗರಾಜ್ ಅಂಚನ್ ಇವರು
ಜುಲೈ 08 ಗುರುವಾರ ಬೆಳಿಗ್ಗೆ 10.30 ರಿಂದ 11 ಗಂಟೆಯವರೆಗೆ ಹಾಗೂ ಮರುಪ್ರಸಾರದಲ್ಲಿ ಹಾಗೂ ಸಂಜೆ 5.30 ರಿಂದ 6 ಗಂಟೆಯವರೆಗೆ
ಶುದ್ಧಜಲ ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವ ಸಂಕುಲ. ಗ್ರಾಮೀಣ ಕುಡಿಯುವ ನೀರು ಹಾಗು ನೈರ್ಮಲ್ಯ ಇಲಾಖೆ ಕರ್ನಾಟಕ ಸರಕಾರ ಪ್ರಾಯೋಜಿತ ಕಾರ್ಯಕ್ರಮ