ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ ಈ ಕುರಿತು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರಿನ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಕೀರ್ತಿ ಕುಮಾರ್ ಅವರು.
ಡಿಸೆಂಬರ್ 02 ಗುರುವಾರ ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ
ಕರೆ ಮಾಡಿ 6️⃣3️⃣6️⃣4️⃣2️⃣0️⃣4️⃣9️⃣4️⃣9️⃣
ಶುದ್ಧಜಲ ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವ ಸಂಕುಲ. ಗ್ರಾಮೀಣ ಕುಡಿಯುವ ನೀರು ಹಾಗು ನೈರ್ಮಲ್ಯ ಇಲಾಖೆ ಕರ್ನಾಟಕ ಸರಕಾರ ಪ್ರಾಯೋಜಿತ ಕಾರ್ಯಕ್ರಮ.