ಜಲಜೀವನ್ ಮಿಷನ್ ಮನೆ ಮನೆಗೆ ಗಂಗೆ ಯೋಜನೆ ಅನುಷ್ಠಾನ ಹಾಗೂ ಪ್ರಗತಿ ಈ ಕುರಿತು ಸಂದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಜಲಜೀವನ ಮಿಷನ್ ನ ಅನುಷ್ಠಾನ ಬೆಂಬಲ ಸಂಸ್ಥೆ ಯ ಮುಖ್ಯಸ್ಥರಾದ ಶಿವರಾಮ್ ಪಿ.ಬಿ. ಅವರು
ಡಿಸೆಂಬರ್ 16 ಗುರುವಾರ ಬೆಳಿಗ್ಗೆ 10.00 ಗಂಟೆಗೆ ಹಾಗೂ ಮರುಪ್ರಸಾರ ಸಂಜೆ 5.00 ಗಂಟೆಗೆ