ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಸಮಯದಲ್ಲಿ ನಮ್ಮ ಆರೋಗ್ಯ ಕಾಳಜಿ ಈ ಕುರಿತಾದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರಿನ ಕಸ್ತೂರ್'ಬಾ ಮೆಡಿಕಲ್ ಕಾಲೇಜಿನ ಮೆಡಿಸಿನ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ತಾಜುದ್ದೀನ್ ಸಿ. ಕೆ. ಅವರು
ಕರೆ ಮಾಡಿ 6️⃣3️⃣6️⃣4️⃣2️⃣0️⃣4️⃣9️⃣4️⃣9️⃣
ಜುಲೈ 13 ಮಂಗಳವಾರ ಸಂಜೆ 4 ರಿಂದ 5 ಗಂಟೆಯವರೆಗೆ
ಶುದ್ಧಜಲ ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವ ಸಂಕುಲ. ಗ್ರಾಮೀಣ ಕುಡಿಯುವ ನೀರು ಹಾಗು ನೈರ್ಮಲ್ಯ ಇಲಾಖೆ ಕರ್ನಾಟಕ ಸರಕಾರ ಪ್ರಾಯೋಜಿತ ಕಾರ್ಯಕ್ರಮ