NABL ಮಾನ್ಯತೆ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ನೀರು ಪರೀಕ್ಷಾ ಪ್ರಯೋಗಾಲಯ ಈ ಕುರಿತು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ನೀರು ಸರಬರಾಜು ಹಾಗೂ ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಿ. ನರೇಂದ್ರ ಬಾಬು ಅವರು
ನವೆಂಬರ್ 20 ಶನಿವಾರ ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ
ಕರೆ ಮಾಡಿ 6️⃣3️⃣6️⃣4️⃣2️⃣0️⃣4️⃣9️⃣4️⃣9️⃣
ಶುದ್ಧಜಲ ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವ ಸಂಕುಲ. ಗ್ರಾಮೀಣ ಕುಡಿಯುವ ನೀರು ಹಾಗು ನೈರ್ಮಲ್ಯ ಇಲಾಖೆ ಕರ್ನಾಟಕ ಸರಕಾರ ಪ್ರಾಯೋಜಿತ ಕಾರ್ಯಕ್ರಮ
ರೇಡಿಯೋ ಸಾರಂಗ್ ಈಗ ಮೊಬೈಲ್ App ನಲ್ಲೂ ಲಭ್ಯ
https://play.google.com/store/apps/details?id=com.app.radio.sarang
Radio Sarang now available on Radio Garden
radio.garden/live/mangaluru/radio-sarang/